ಇವತ್ತಿನ ಡಿಸೇಲ್, ಪೆಟ್ರೋಲ್ ದರ ಎಷ್ಟಿದೆ ಗೊತ್ತಾ..?

ಬೆಂಗಳೂರು,(www.thenewzmirror.com):

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಬುಧವಾರ ಮತ್ತೆ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಇಂಧನ ದರ ಈವರೆಗಿನ ಗರಿಷ್ಠಮಟ್ಟ ತಲುಪಿದಂತಾಗಿದೆ.

RELATED POSTS

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹111.70 ಆಗಿದ್ದು, ಡೀಸೆಲ್ ದರ ₹102.60 ಆಗಿದೆ.

ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹107.94 ಆಗಿದ್ದು, ಡೀಸೆಲ್ ದರ ₹96.67ಕ್ಕೆ ತಲುಪಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ ₹113.80 ಹಾಗೂ ಡೀಸೆಲ್ ಬೆಲೆ ₹104.75 ಆಗಿದೆ.

ಕೋಲ್ಕತ್ತದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹108.45 ಹಾಗೂ ಡೀಸೆಲ್ ದರ ₹99.78 ಆಗಿದೆ.

ಚೆನ್ನೈಯಲ್ಲಿ ಪೆಟ್ರೋಲ್ ಬೆಲೆ ₹104.83 ಮತ್ತು ಡೀಸೆಲ್ ಬೆಲೆ ₹100.92 ಆಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist