ಬೆಂಗಳೂರು,(www.thenewzmirror.com):
ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾಗೆ ಕೊರೋನಾ ಪಾಸಿಟಿವ್ ಆಗಿದೆ. ಸ್ವತಃ ಈ ವಿಚಾರವನ್ನ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿದೆ.ಹಾಗೆನೇ ಕೋವಿಡ್ ಗೆ ಬೇಕಾದ ಚಿಕಿತ್ಸೆ ಪಡೆದುಕೊಳ್ತಿದ್ದೇನೆ.., ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಂತ ಮನವಿ ಮಾಡಿದ್ದಾರೆ.