ನಾಳೆ ಅರ್ಧ ಬೆಂಗಳೂರಿಗೆ ಕರೆಂಟ್ ಇರಲ್ಲ..!

ಬೆಂಗಳೂರು,thenewzmirroe.com):

ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲ್ಸದ ನಿಮಿತ್ತ ನಾಳೆ(13-12-2022) ರಂದು ಅರ್ಧ ಬೆಂಗಳೂರಿಗೆ ಕರೆಂಟ್ ಇರೋದಿಲ್ಲ.

RELATED POSTS

ಬೆಸ್ಕಾಂ ಈ ಕುರಿತಂತೆ ಪ್ರಕಟಣೆ ಹೊರಡಿಸಿದ್ದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಬಾಣಸವಾಡಿ ಸ್ಟೇಷನ್ ನಲ್ಲಿ  66/11ಕೆ.ವಿಯ ತುರ್ತು ನಿರ್ವಹಣಾ ಕೆಲಸ ನಿಮಿತ್ತ ಪವರ್ ಕಟ್ ಉಂಟಾಗಲಿದೆ ಎಂದು ಹೇಳಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಎಕ್ಸ್ಟೆನ್ಷನ್, ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್ 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ.

ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರುಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತನೂರು, ವಡಾರ ಪಾಳ್ಯ, ಜಾನಕೀರಾಮ್ ಲೇಔಟ್, ಕೊತನೂರು, ಬಿ.ಡಿ.ಎಸ್. ಗಾರ್ಡನ್, ಬೆನ್ ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಹೊಯ್ಸಳನಗರ, ಬೃಂದಾವನ ಲೇಔಟ್, ಜಯಂತಿನಗರ ಕರೆಂಟ್ ಇರೋದಿಲ್ಲ.

ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ, ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಆರ್.ಬಿ.ಆರ್. ಲೇಔಟ್ 2ನೇ ಬ್ಲಾಕ್ ಮತ್ತು ಹೆಚ್.ಬಿ.ಆರ್. 3ನೇ ಬ್ಲಾಕ್, ಸಮದ್ ಲೇಔಟ್, ಯಾಸಿನ್‌ನಗರ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಪಿ.ಎನ್.ಎಸ್.ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಹೆಚ್.ಬಿ.ಆರ್. 2ನೇ ಬ್ಲಾಕ್, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯಲೇಔಟ್ ಗಳಲ್ಲಿ ಪವರ್ ಕಟ್ ಆಗಲಿದೆ.

ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ವಿಜಯ ಬ್ಯಾಂಕ್ ಕಾಲೋನಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ ಕ್ರಾಸ್, ದೊಡ್ಡ ಬಾಣಸವಾಡಿ, 100 ಅಡಿರಸ್ತೆ ಬಾಣಸವಾಡಿ, ಓ.ಎಂ.ಬಿ.ಆರ್. 6ನೇ ಕ್ರಾಸ್&ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಹೆಣ್ಣೂರು, ಚಳ್ಳಕೆರೆ, ವಡ್ಡರಪಾಳ್ಯ, ಗೆದ್ದಲಹಳ್ಳಿ, ಕೊತನೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಕಮ್ಮನಹಳ್ಳಿ ಮುಖ್ಯರಸ್ತೆ, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದರಸ್ತೆ, ಗುರುಮೂರ್ತಿರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಚಿಕ್ಕ ಬಾಣಸವಾಡಿ ಮತ್ತು ಸುಬ್ಬಯ್ಯನ ಪಾಳ್ಯ, ಓ.ಎಂ.ಬಿ.ಆರ್. 5ನೇ ಕ್ರಾಸ್, ಬೃಂದಾವನ ಲೇಔಟ್, ಬಂಜಾರ ಲೇಔಟ್, ಕಾಣೆರಸ್ತೆ, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ತಿಳಿಸಿದೆ.

ಸಾರ್ವಜನಿಕರು ವಿದ್ಯುತ್‌ ದೂರಿಗಾಗಿ ಸಹಾಯವಾಣಿ ಸಂಖ್ಯೆ’1912′ ಗೆ ಸಂಪರ್ಕಿಸುವಂತೆಯೂ  ಕೋರಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist