ವಾಷಿಂಗ್ಟನ್:
ಫೋರ್ಬ್ಸ್ 2020ರ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿ ಬಿಡುಗಡೆ ಮಾಡಿದೆ. ಅಚ್ಚರಿ ಎನ್ನುವಂತೆ ಟಾಪ್ 100 ರಲ್ಲಿ ದೇಶದ ಇಬ್ಬರು ಮಹಿಳೆಯರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಪೋಬ್ಸ್ 2020 ಬಿಡುಗಡೆಮಾಡಿರುವ ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪೈಕಿ ನಿರ್ಮಲಾ ಸೀತಾರಾಮನ್, ಕಿರಣ್ ಮಜೂಂದಾರ್ ಸ್ಥಾನ ಪಡೆದುಕೊಂಡಿದ್ದಾರೆ.