ಬೆಂಗಳೂರು, (www.thenewzmirror.com ) ;
ಕೊನೆಗೂ ಕಾಂಗ್ರೆಸ್ ನ ಮೊದಲ ಪಟ್ಟಿಬಿಡುಗಡೆ ಮಾಡಲಾಗಿದೆ. ಸಾಕಷ್ಟು ಅಳೆದು ತೂಗಿದ ಕಾಂಗ್ರೆಸ್ ಚುನಾವಣಾ ಸಮಿತಿ ಇಂದು ತನ್ನ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಯುಗಾದಿ ದಿನದಂದೇ ಬಿಡುಗಡೆಯಾಗುತ್ತೆ ಅಂತ ಹೇಳಲಾಗಿತ್ತಾದರೂ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರ ವಿಚಾರದಲ್ಲಿ ಕೋರ್ಟ್ ನೀಡಿದ್ದ ತೀರ್ಪು ಇನ್ನಷ್ಟು ವಿಳಂಬವಾಗುತ್ತೆ ಎಂದು ಹೇಳಲಾಗಿತ್ತು.
ಅಂತಿಮವಾಗಿ ಮೊದಲ 124 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ.
ಹಾಗಿದ್ರೆ ಯಾರೆಲ್ಲಾ ಟಿಕೆಟ್ ಪಡೆದುಕೊಂಡಿದ್ದಾರೆ ಅನ್ನುವುದರ ಮಾಹಿತಿ ಇಲ್ಲಿದೆ