ಕರ್ನಾಟಕದಲ್ಲಿ ರಿಲಯನ್ಸ್ ಜಿಯೋನೇ ಬಾಸ್…!

ಬೆಂಗಳೂರು:
ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ತನ್ನ ಸಂಪರ್ಕಜಾಲವನ್ನು ಮತ್ತಷ್ಟು ಬಲಪಡಿಸಿದೆ. ಜಿಯೋ ಸಂಸ್ಥೆ ನೀಡಿರೋ ಮಾಹಿತಿ ಪ್ರಕಾರ ಇದೀಗ ರಿಲಯನ್ಸ್ ಜಿಯೋನೇ ಬಾಸ್ ಎನ್ನುವಂತಾಗಿದೆ.
ರಾಜ್ಯಾದ್ಯಂತ ಇರುವ ನಿಯೋಜಿತ ನೆಟ್‌ವರ್ಕ್‌ ಸೈಟ್‌ಗಳ ವಿಚಾರದಲ್ಲಿ ಮತ್ತು ತನ್ನ ಚಂದಾದಾರರಿಗೆ ಒದಗಿಸುವ ನೆಟ್‌ವರ್ಕ್ ಗುಣಮಟ್ಟದಲ್ಲಿ ಜಿಯೋ ರಾಜ್ಯದ ನಾಯರಿಲಯನ್ಸ್ ಜಿಯೋ, ಕಳೆದ ತರಂಗಾಂತರ ಹರಾಜಿನಲ್ಲಿ 20 ವರ್ಷಗಳ ಅವಧಿಗೆ 57,123 ಕೋಟಿ ರೂಪಾಯಿ ವೆಚ್ಚದಲ್ಲಿ 22 ವಲಯಗಳಿಗೆ ಒಟ್ಟು 488.35 MHZ (850 MHZ, 1800 MHZ ಮತ್ತು 2300 MHZ ಒಳಗೊಂಡಂತೆ) ತರಂಗಾಂತರಗಳನ್ನು ಖರೀದಿಸಿದೆ.

ಇದರೊಂದಿಗೆ ಜಿಯೋ ತನ್ನ ಹೆಜ್ಜೆಗುರುತನ್ನು ಶೇ 55ರಷ್ಟು ಏರಿಕೆಯೊಂದಿಗೆ ಒಟ್ಟು 1717 MHZಗೆ ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಜಿಯೋ ಪ್ರಸ್ತುತ 443 ಮಿಲಿಯನ್ ಗ್ರಾಹಕರನ್ನು ಹೊಂದಿದೆ. ತನ್ನ ವೃದ್ಧಿಸಿದ ತರಂಗಾಂತರ ಹೆಜ್ಜೆಗುರುತಿನೊಂದಿಗೆ ಆರ್‌ ಜೆ ಐ ಎಲ್, ತನ್ನ ಹಾಲಿ ಬಳಕೆದಾರರಿಗೆ ಸೇವೆ ಒದಗಿಸಲು ನೆಟ್‌ವರ್ಕ್ ಸಾಮರ್ಥ್ಯವನ್ನು ಹೆಚ್ಚಿಸಲಿದೆ.

RELATED POSTS

ಈ ವೃದ್ಧಿಯು ಮುಂದೆ 300 ಮಿಲಿಯನ್ ಬಳಕೆದಾರರನ್ನು ಸೇರ್ಪಡೆಗೊಳಿಸುವ ಮೂಲಕ ಡಿಜಿಟಲ್ ಸೇವೆಗಳತ್ತ ಹಾಗೂ 5ಜಿ ಸೇವೆಗಳ ಪರಿವರ್ತನೆಗೆ ಸಾಗಲು ಕೂಡ ನೆರವಾಗಲಿದೆ.ಕನಾಗಿ ಮುಂದುವರಿಯಲಿದೆ. ಹೆಚ್ಚಿಸಲಾದ ಸಂಪರ್ಕ ಜಾಲ ಮತ್ತು ಅನುಭವವು ಹೊರಭಾಗದಲ್ಲಿನ ಅಗತ್ಯ ಕೆಲಸಗಳಲ್ಲಿ ತೊಡಗಿರುವ ವೈದ್ಯಕೀಯ ಹಾಗೂ ಇತರೆ ಮುಂಚೂಣಿ ಕೆಲಸಗಾರರಿಗೆ ಖಂಡಿತವಾಗಿಯೂ ಬಹು ದೊಡ್ಡ ನೆರವು ನೀಡಲಿದೆ.

ಮತ್ತಷ್ಟು 4ಜಿ ಟವರ್‌ಗಳ ಬೇಡಿಕೆಯನ್ನು ಈಡೇರಿಸಲು, ಜಿಯೋ ಕರ್ನಾಟಕ 2021ರಲ್ಲಿ ತನ್ನ 4ಜಿ ನೆಟ್‌ವರ್ಕ್ಅನ್ನು ಶೇ 28ರಷ್ಟು ವಿಸ್ತರಿಸುತ್ತಿದೆ. ಪ್ರಸ್ತುತ ಜಿಯೋ ರಾಜ್ಯದಲ್ಲಿ 22,300ಕ್ಕಿಂತ ಹೆಚ್ಚು 4ಜಿ ನೆಟ್‌ವರ್ಕ್ ಸೈಟ್‌ಗಳನ್ನು ಹೊಂದಿದ್ದು, ಇದು ಅತಿ ದೊಡ್ಡ 4ಜಿ ಹೆಜ್ಜೆಗುರುತಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist