ರಾಜ್ಯದಲ್ಲಿ 30 ಸಾವಿರ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಷಿಪ್ ಗುರಿ
ಮೈಸೂರು:ಉದ್ದಿಮೆಗಳ ಬೇಡಿಕೆಯನ್ನು ಪೂರೈಸುವುದಕ್ಕಾಗಿ ರಾಜ್ಯದಲ್ಲಿ 30,000 ಅಭ್ಯರ್ಥಿಗಳು ಅಪ್ರೆಂಟಿಸ್ ಷಿಪ್ ನಲ್ಲಿ ತೊಡಗುವಂತೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಭಾರತದ ...