ಬೆಂಗಳೂರು, (www.thenewzmirror.com):
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ / ಸಂಸ್ಥೆಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯ ಮುಂದುವರೆದಿದೆ.
ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಪ್ರಕಟ ಮಾಡಿದೆ.





