ಕುತೂಹಲಭರಿತವಾಗಿ ಎಡಗೈಯೇ ಅಪಘಾತಕ್ಕೆ ಕಾರಣ ಟೀಸರ್… ಕಿಚ್ಚ ಸುದೀಪ್ ರಿಲೀಸ್ ಮಾಡಿದ ಝಲಕ್ ಹೇಗಿದೆ ಗೊತ್ತಾ.?
ಬೆಂಗಳೂರು, (www.thenewzmirror.com); ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಮೊದಲ ಝಲಕ್ ರಿಲೀಸ್ ಆಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ...