ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂ.ವಿ.ವಿ ವತಿಯಿಂದ ಜಾಗೃತಿ ಅಭಿಯಾನ
ಬೆಂಗಳೂರು, (www.thenewzmirror.com); ಯುವಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸೋ ನಿಟ್ಟಿನಲ್ಲಿ ಸಾಕಷ್ಟಯ ಕಾರ್ಯಕ್ರಮಗಳನ್ನ ಚುನಾವಣಾ ಆಯೋಗ ಹಮ್ಮಿಕೊಳ್ಳುತ್ತಿದೆ. ಇದಕ್ಕೆ ಬೆಂಬಲ ಸೂಚಿಸಿರುವ ಬೆಂಗಳೂರು ವಿವಿ ವತಿಯಿಂದ ಮತದಾನ ...