Karnataka Budget | ರಾಜ್ಯ ಬಜೆಟ್ ನಲ್ಲಿ FKCCI ನಿರೀಕ್ಷೆಗಳೇನು..?, ಸರ್ಕಾರಕ್ಕೆ ಮನವಿ ಸಲ್ಲಿಸಿದ ಕೈಗಾರಿಕಾ ವರ್ಗ
ಬೆಂಗಳೂರು, (www.thenewzmirror.com ) : ಕೇಂದ್ರ ಸರ್ಕಾರ ಬಜೆಟ್ ಮಂಡನೆ ಬೆನ್ನಲ್ಲೇ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ...