ಬೆಂವಿವಿಗೆ ಅಮೆರಿಕಾ ವಿವಿ ಗಣ್ಯರ ತಂಡ ಭೇಟಿ, ವಿದೇಶಿ ವಿವಿ ಒಡಂಬಡಿಕೆ ಮೂಲಕ ವಿದ್ಯಾರ್ಥಿ ಅಭಿವೃದ್ಧಿಗೆ ಒತ್ತು
ಬೆಂಗಳೂರು, (www.thenewzmirror.com) : ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಮತ್ತು ಬ್ರಿಡ್ಜ್ ವಾಟರ್ ಸ್ಟೇಟ್ ಯೂನಿವರ್ಸಿಟಿ ಪರಸ್ಪರ ಸಹಕಾರಕ್ಕೆ ಸಾಕ್ಷಿಯಾಯಿತು. ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅಮೆರಿಕಾದ ...