NIA Raid | ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಹಿನ್ನಲೆ, ಬೆಂಗಳೂರು ಸೇರಿ 17 ಕಡೆ ದಾಳಿ ನಡೆಸಿದ NIA
ಬೆಂಗಳೂರು, (www.thenewzmirror.com) : ರಾಮೇಶ್ವರಂ ಕೆಫೆ ಸ್ಫೋಟದ ನಂತರ ಎನ್‌ಐಎ ತಂಡ ಕಾರ್ಯಾಚರಣೆಗೆ ಇಳಿದಿದ್ದು, ಸಂಚುಕೋರರನ್ನು ಪತ್ತೆ ಹಚ್ಚಲು ತೀವ್ರ ತನಿಖೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಎನ್ ...