Loksabha Election | ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆಯಲ್ಲಿ ಬಿಜೆಪಿಗೆ ಬಂಪರ್, ಕಾಂಗ್ರೆಸ್ ಗೆ ಸಮಾಧಾನ..!
ಬೆಂಗಳೂರು, (www.thenewzmirror.com) : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ನ್ಯೂಸ್-ಸಿ ವೋಟರ್ ನಡೆಸಿದ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ...