Education News | ವಿವಿಧ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ
ಬೆಂಗಳೂರು, (www.thenewzmirror.com); ರಾಜ್ಯದ ಕಾಲೇಜುಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಯುಜಿನೀಟ್- 2024ರ ಫಲಿತಾಂಶ ಪ್ರಕಟಣೆ ನಂತರ ಮೂರು ...