NEET Exam | ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರನ್ನ ಬಂಧಿಸಿದ CBI
ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್-ಯುಜಿಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪರೀಕ್ಷೆಗೂ ಮುನ್ನ ಸೋರಿಕೆಯಾದ ಪ್ರಶ್ನೆಪತ್ರಿಕೆ ...