Ban Plastic | ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆಯ ಅಂಗವಾಗಿ BBMP ಯಿಂದ ಜಾಗೃತಿ ಜಾಥಾ
ಬೆಂಗಳೂರು, (www.thenewzmirror.com) ; ಇಂದು ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ. ಇದರ ಅಂಗವಾಗಿ ಬಿಬಿಎಂಪಿ ವತಿಯಿಂದ ಪ್ಲಾಸ್ಟಿಕ್ ಚೀಲ ಮುಕ್ತ ಅಭಿಯಾನವನ್ನ ಹಮ್ಮಿಕೊಳ್ಳಲಾಗಿತ್ತು. ಬಿಬಿಎಂಪಿ ಮುಖ್ಯ ...