Sad News | ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ಇನ್ನಿಲ್ಲ, ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟಿಯ ನಿಧನಕ್ಕೆ ಗಣ್ಯರ ಕಂಬನಿ
ಬೆಂಗಳೂರು, (www.thenewzmirror.com) ; ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾಗಿದ್ದಾರೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ...