Valmiki Board Scam | ಮಾಜಿ ಸಚಿವ ನಾಗೇಂದ್ರರನ್ನ ಬಂಧಿಸಿದ ಇಡಿ ಅಧಿಕಾರಿಗಳು, ತೀವ್ರ ವಿಚಾರಣೆ
ಬೆಂಗಳೂರು, (www.thenewzmirror.com) ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ...