BIG NEWS | ಆಗಸ್ಟ್ ಒಂದರಿಂದ ಏಳನೇ ವೇತನ ಆಯೋಗ ಜಾರಿ ; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ
ಬೆಂಗಳೂರು, (www.thenewzmirror.com) ; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಆ ಮೂಲಕ ...