Bangla Crisis | ಪ್ರಧಾನಿ ಹುದ್ದೆ ತ್ಯಜಿಸಿದ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಶೇಖ್ ಹಸಿನಾ..!
ಬೆಂಗಳೂರು, (www.thenewzmirror.com) ; ಬಾಂಗ್ಲಾ ದೇಶದಲ್ಲಿ ನಡೆದ ಬೆಳವಣಿಗೆಯಲ್ಲಿ ತಮ್ಮ ಪ್ರಧಾನಿ ಹುದ್ದೆಗೆ ದಿಢೀರ್ ರಾಜಿನಾಮೆ ಕೊಟ್ಟಿದ್ದ ಶೇಖ್ ಹಸೀನಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ...