Good News | ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂಸ ಗುಡ್ ನ್ಯೂಸ್ , ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಕ್ಯಾಬಿನೇಟ್ ಅಸ್ತು.!
ಬೆಂಗಳೂರು, (www.thenewzmirror.com) ; ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸಬಲ್ಲ, ಮೆಟ್ರೋ 3ನೇ ಹಂತಕ್ಕೆ ಶೀಘ್ರ ಅನುಮೋದನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ...