Political News | ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ, ರಾಜ್ಯಪಾಲರ ನಡೆ ಪ್ರಜಾಪ್ರಭುತ್ವ ವಿರೋಧಿ ಎಂದ AAP
ಬೆಂಗಳೂರು,(www.thenewzmirror.com) ; ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು. ಸಿಎಂ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ...