Sports News | ಸನ್ಮಾನ ಸಮಾರಂಭದ ವೇದಿಕೆ ಮೇಲೆ ಪ್ರಜ್ಞೆ ತಪ್ಪಿದ ಕುಸ್ತಿ ಪಟು ವಿನೇಶ್ ಪೋಗಟ್..!
ಬೆಂಗಳೂರು, (www.thenewzmirror.com); ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರೀಸ್ ಒಲಂಪಿಕ್ ನಲ್ಲಿ ಕೇವಲ 100 ಗ್ರಾಂ ತೂಕ ಹೆಚ್ಚಿಸಿಕೊಂಡು ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್ ಶನಿವಾರ ಭಾರತಕ್ಕೆ ಆಗಮಿಸಿದ್ದರು. ...