KSRTC News | ಕೆಎಸ್ ಆರ್ ಟಿಸಿ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿಬಿಎಂಪಿ ಮಾಜಿ ಸದಸ್ಯ ಮಹಮ್ಮದ್ ರಿಜ್ವಾನ್ ನವಾಬ್
ಬೆಂಗಳೂರು, (www.thenewzmirror.com) ; KSRTC ಗೆ ನೂತನ ಉಪಾಧ್ಯಕ್ಷರ ನೇಮಕವಾಗಿದೆ. ಗುರಪ್ಪನ ಪಾಳ್ಯ ವಾರ್ಡ್ ನಿಂದ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಮೊಹಮ್ಮದ್ ರಿಜ್ವಾನ್ ನವಾಬ್ ಅವರು ...