Krishna Janmashtami|ನಿಮ್ಮ ಮುದ್ದಾದ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋ ಕಳ್ಸಿ, ಅದೃಷ್ಟಶಾಲಿ ಮಕ್ಕಳಿಗೆ ಸಿಗಲಿದೆ ಬಹುಮಾನ..!
ಬೆಂಗಳೂರು,(www.thenewzmirror.com); ಇಂದು ಕೃಷ್ಣ ಜನ್ಮಾಷ್ಟಮಿ. ಶ್ರೀಕೃಷ್ಣನು ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಜನಿಸಿದ್ದಾನೆ. ಅಷ್ಟಮಿಯ ಮಧ್ಯರಾತ್ರಿ ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ. ಕೃಷ್ಣ ಹುಟ್ಟಿದ ...