Actor Darshan Case | ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಊಟದ ಮೆನ್ಯು ಏನು.? ಹೇಗಿರುತ್ತೆ ಗೊತ್ತಾ.?
ಬೆಂಗಳೂರು, (www.thenewzmirror.com); ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೆಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ...