Political News | ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು, (www.thenewzmirror.com) ; ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ...