Political News | ಶಾಸಕ ಮುನಿರತ್ನ ಬಂಧನ ದ್ವೇಷದ ರಾಜಕಾರಣ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, (www.thenewzmirror.com) ; ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ...