Muda scam | ಹೈಕೋರ್ಟ್ ನಲ್ಲಿ ಅರ್ಜಿ ತಿರಸ್ಕಾರ ಹಿನ್ನಲೆ: ಮೊದಲ ಬಾರಿಗೆ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾಕೆ.?
ಬೆಂಗಳೂರು, (www.thenewzmirror.com) ; ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿದ್ದನ್ನ ಪ್ರಶ್ನಿಸಿ ಸಿಎಂ ಸಿದ್ದ ರಾಮಯ್ಯ ಹೈ ಕೋರ್ಟ್ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್ ...