Muda Scam | ಯಾರು ಸಿಎಂ ಆಗಬೇಕೆಂದು ಕಾಂಗ್ರೆಸ್‌ನಲ್ಲಿ ಚರ್ಚೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು,(www.thenewzmirror.com) ; ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ...