Muda case | ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು: ಎ2 ಪತ್ನಿ ಪಾರ್ವತಿ ವಿರುದ್ಧವೂ FIR ದಾಖಲು
ಬೆಂಗಳೂರು, (www.thenewzmirror.com) ; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿದ್ದರಾಮಯ್ಯ ವಿರುದ್ಧ ...