Health News | ರೋಬೋಟ್ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು, (www.thenewzmirror.com);ರೋಬೋಟ್ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯಲ್ಲಿ ...