ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್,
ಬೆಂಗಳೂರು(thenewzmirror.com): "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,ಪಾರ್ಸಿ, ಸಿಖ್ ...