18.85 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ
ಬೆಂಗಳೂರು(www.thenewzmirror.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ...