ರಾಜ್ಯದಲ್ಲಿ ಜನರ ರಕ್ತ ಹೀರುತ್ತಿದೆ ದರ ಬೀಜಾಸುರ ಸರಕಾರ:ಹೆಚ್.ಡಿ. ಕುಮಾರಸ್ವಾಮಿ ಕಿಡಿ
ನವದೆಹಲಿ /ಬೆಂಗಳೂರು(www.thenewzmirror.com): ರಾಜ್ಯದಲ್ಲಿ 'ದರಬೀಜಾಸುರ' ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ...