ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದಾರೆ: ಸಿಎಂ ಟೀಕೆ
ಬೆಂಗಳೂರು(www.thenewzmirror.com): ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದು, ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ...