ಒಟ್ಟಿಗೆ ಕೆಲಸ ಮಾಡುವುದಕ್ಕೆ ಎಐಸಿಸಿ ಸಮಾವೇಶ ಮುನ್ನುಡಿ:ಡಿಸಿಎಂ ಡಿಕೆ ಶಿವಕುಮಾರ್
ಅಹಮದಾಬಾದ್(www.thenewzmirror.com)“ಕಳೆದ ಬೆಳಗಾವಿ ಅಧಿವೇಶನದ ವೇಳೆ ಈ ವರ್ಷವನ್ನು ಸಂಘಟನೆಯ ವರ್ಷ ಎಂದು ಸೂಚನೆ ನೀಡಲಾಗಿತ್ತು. ಬ್ಲಾಕ್, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಅಹಮದಾಬಾದ್ ...