ನೀರಿನ ದರ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಬೆಂಗಳೂರು ಜಲಮಂಡಳಿ ಹೊಸ ಟ್ಯಾರಿಫ್ ಮಾಹಿತಿ ಇಲ್ಲಿದೆ..!
ಬೆಂಗಳೂರು(www.thenewzmirror.com): ಹನ್ನೊಂದು ವರ್ಷಗಳ ನಂತರ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ, ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ...