ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ: ಸಿಎಂ
ಬೆಳಗಾವಿ(www.thenewzmirror.com):ಗಡಿ ಜಿಲ್ಲೆ ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನೆರೆಯ ಮಹಾರಟಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ...