Health News| 160 ಕೆಜಿ ತೂಕ ಹೊಂದಿದ್ದ ವ್ಯಕ್ತಿಗೆ ರೋಬೋಟ್ -ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ: 48 ಕೆ.ಜಿ ತೂಕ ನಷ್ಟ
ಬೆಂಗಳೂರು, (www.thenewzmirror.com); 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್ ...