ಇ-ಸ್ವತ್ತು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು(www.thenewzmirror.com): ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು (ಪಂ.ರಾಜ್) ಇವರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಕರ್ನಾಟಕ ...