ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ
ದಾವಣಗೆರೆ(www.thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಜನಾಕ್ರೋಶ ...