ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ನಿವಾಸಕ್ಕೆ ಸಂಸದ ರಾಘವೇಂದ್ರ ಭೇಟಿ
ಶಿವಮೊಗ್ಗ(www.thenewzmirror.com): ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಂ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಗುಂಡೇಟಿಗೆ ...