pahalgam attack | ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ ; ಕೂಡಲೇ ಕೇಂದ್ರ ಸರ್ವಪಕ್ಷ ಸಭೆ ಕರೆಯುವಂತೆ ಡಿಸಿಎಂ ಡಿಕೆಶಿ ಆಗ್ರಹ
ಬೆಂಗಳೂರು, (www.thenewzmirror.com); ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ...