ಹೆಚ್ಚುವರಿ ಶುಲ್ಕ ವಸೂಲಿ: ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡಲು ಎಫ್ಆರ್ ಸಿ ಸೂಚನೆ
ಬೆಂಗಳೂರು(www.thenewzmirror.com): ಎಂ.ಬಿ.ಎ ಕೋರ್ಸ್ ಪ್ರವೇಶ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಸಂಗ್ರಹಿಸಿರುವ 88,310 ರೂಪಾಯಿ ಶುಲ್ಕವನ್ನು ಎರಡನೇ ವರ್ಷದ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಲು ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ...