ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕಾಂಗ್ರೆಸ್ ಸರ್ಕಾರ ಆಸರೆಯಾಗಿದೆ: ಡಿಸಿಎಂ ಡಿಕೆ ಶಿವಕುಮಾರ್
ಪಿರಿಯಾಪಟ್ಟಣ(www.thenewzmirror.com):“ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ” ಎಂದು ...