ಗ್ಯಾರಂಟಿಗಳ ಮೂಲಕ ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ದೇವನಹಳ್ಳಿ(www.thenewzmirror.com):"ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಜತೆಗೆ, ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ" ಎಂದು ...