ಕರ್ನಾಟಕದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ: ಸಿಎಂ ಸಿದ್ದರಾಮಯ್ಯ ಅಭಯ..!
ಬೆಂಗಳೂರು(www.thenewzmirror.com):ನಾವು ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲರಿಗೂ ರಕ್ಷಣೆ ಕೊಡುವುದು ನಮ ಕರ್ತವ್ಯ. ಕರ್ನಾಟಕದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯಿತ್ತರು. ಕರ್ನಾಟಕ ರಾಜ್ಯ ಹಜ್ ...