ಬಸವಣ್ಣ ಹಾಕಿಕೊಟ್ಟ ಮಾರ್ಗದಲ್ಲಿ ಹೋಗುವ ಬದಲಿಗೆ ಜಾತಿ ಜಾತಿ ಎಂದು ಜಾತಿ ಹಿಂದೆ ಬಿದ್ದಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ(www.thenewzmirror.com): ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ...